ರಾಹುಲ್ ಗಾಂಧಿ ಆಗಮನ, ಸ್ವಾಗತಸಲು ಕಾಂಗ್ರೆಸ್ ನಾಯಕರು ದೌಡು

ಗುರುವಾರ, 31 ಮಾರ್ಚ್ 2022 (14:27 IST)
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿ ಅವರು ನಗರಕ್ಕೆ ಆಗಮಿಸಿದ್ದು ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ