ಕಾಂಗ್ರೆಸ್ ಟೀಕಿಸಿದ ಎಸ್.ಎಂ. ಕೃಷ್ಣಗೆ ಟಾಂಗ್ ನೀಡಿದ ಇಬ್ರಾಹಿಂ, ಕಾಗೋಡು ತಿಮ್ಮಪ್ಪ
ಇತ್ತ, ಕೋಲಾರದ ಮಾತನಾಡಿದ ಸಚಿವ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಕೃಷ್ಣ ನೀಡಿದ್ದ ಹೇಳಿಕೆ ಬಗ್ಗೆ ಕಿಡಿ ಕಾರಿದ್ದಾರೆ. ತೀಟೆ ತೀರಿಸಿಕೊಳ್ಳಲು ಹೇಳಿಕೆ ನೀಡಬಾರದು. ಪಕ್ಷದಿಂದ ಎಲ್ಲ ಸ್ಥಾನಮಾನವನ್ನ ಅನುಭವಿಸಿ ಈಗ ಪಕ್ಷ ಬಿಟ್ಟು ಇಂತಹ ಮಾತುಗಳನ್ನಾಡುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.