‘ಕಾಂಗ್ರೆಸ್ ನ ಮೂವರು ಮುಖಂಡರಿಂದ ಸಂಚು ನಡೆಯುತ್ತಿದೆ. ಅವರು ಕುಮಾರಸ್ವಾಮಿಯನ್ನು ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ’ ಎಂದು ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ವೊಂದನ್ನು ಸ್ಪೋಟಿಸಿದ್ದಾರೆ.
ಅಲ್ಲದೇ ‘ಹಿರಿಯ ಮೂವರು ಮುಖಂಡರಿಂದ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಅವರಲ್ಲಿ ಒಬ್ಬ ಸಚಿವರು, ಇನ್ನಿಬ್ಬರು ಸಚಿವ ಸ್ಥಾನ ಸಿಗದೇ ಇದ್ದವರು. ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯುವುದನ್ನೇ ಕಾಯುತ್ತಿದ್ದಾರೆ’ ಎಂದು ಹೇಳುವುದರ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.