ಕಾಂಗ್ರೆಸಿಗರು ನನ್ನ ರೇಪ್ ಮಾಡ್ತಿದ್ದಾರೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಗುರುವಾರ, 26 ಆಗಸ್ಟ್ 2021 (14:31 IST)

ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವ ಮೂಲಕ ನನ್ನನ್ನು ರೇಪ್ ಮಾಡ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿರಿಗೆ ಗುರುವಾರ ಭೇಟಿ ನೀಡಿದ ನಂತರ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ರೇಪ್ ಆಗಿರೋದು ಅಲ್ಲಿ. ಆದರೆ ಅವರು ನನ್ನ ರೇಪ್ ಮಾಡ್ತಿದ್ದಾರೆ ಎಂದರು.

ಯುವತಿ ಸಂಜೆ 7.30ರ ಸುಮಾರಿಗೆ ನಿರ್ಜನ ಪ್ರದೇಶಕ್ಕೆ ಹೋಗಿದ್ದು ತಪ್ಪು. ಯುವಕ-ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ