ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ

ಗುರುವಾರ, 2 ಮಾರ್ಚ್ 2023 (17:36 IST)
ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ  ನಡೆಸಿದ್ದಾರೆ.ಮಹಿಳಾ ಕಾಂಗ್ರೆಸ್ ಅಧ್ಯಕ್ಷೇ ಪುಷ್ಪ ಅಮರನಾಥ್ ನೇತೃತ್ವದಲ್ಲಿ ನೂರಾರು  ಮಹಿಳಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ದ ದಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ