ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ.
ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. ವರುಣ ದೇವನ ಷಡ್ಯಂತ್ರವೇ?, ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ?, ಸಂಸದರು ಉತ್ತರಿಸುವರೆ ಎಂದು ಪ್ರಶ್ನಿಸಿದೆ.