3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ
ಕೈ ನಾಯಕರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಜೆ.ಪಿ.ನಡ್ಡಾ ಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್. ಇದು ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ರೈತರ ಹೋರಾಟ. ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಪ್ರತಿಭಟನೆ ಅದೇ ಸ್ಥಳದಲ್ಲಿ ಮಲಗಿ ಪ್ರತಿಭಟನೆ ನಡೆಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.