6 ತಿಂಗಳು ಮೊದಲೇ ಸಿದ್ಧವಾಗುತ್ತಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಮುಂದಿನ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಉಳಿದಿದ್ದು, ಒಂದೂವರೆ ತಿಂಗಳಲ್ಲಿ ಸ್ಥಳೀಯ ನಾಯಕರ ಜನಪ್ರಿಯತೆ, ಮಾಜಿ ಶಾಸಕರ ಕಾರ್ಯವೈಖರಿ ಸೇರಿದಂತೆ ಎಲ್ಲ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಖಾಸಗಿ ಸಂಸ್ಥೆಗಳಿಂದಲೂ ಸಮೀಕ್ಷೆಗೆ ನಿರ್ಧರಿಸಲಾಗಿದ್ದು, ಎರಡನ್ನೂ ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎನ್ನಲಾಗಿದೆ.