ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಸ್ವಾಗತಿಸಿರುವ ಹಲವು ರೈತ ಮುಖಂಡರು ಸ್ವತಃ ಸಿಎಂ ನಿವಾಸ ‘ಕಾವೇರಿ’ಗೆ ಬಂದು ಶುಭಕೋರಿದ್ದಾರೆ. ಚುನಾವಣೆ ದೃಷ್ಟಿಯಿಂದ ಸಿದ್ದರಾಮಯ್ಯನವರ ಈ ನಿರ್ಧಾರ ಕಾಂಗ್ರೆಸ್ ಗೆ ಲಾಭ ತಂದುಕೊಡಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.