ಪೊಲೀಸರ ತಂಟೆಗೆ ಬಂದರೆ ಹುಷಾರ್ ಎಂದು ಸಿಎಂಗೆ ವಾರ್ನಿಂಗ್ ನೀಡಿದ್ದ ಕಾನ್‌ಸ್ಟೇಬಲ್ ಅಮಾನತು
ಪೊಲೀಸರ ತಂಟೆಗೆ ಬಂದರೆ ಹುಷಾರ್ ಎಂದು ಮುಖ್ಯಮಂತ್ರಿಗೆ ಮಧುಕುಮಾರ್ ವಾರ್ನಿಂಗ್ ನೀಡಿದ್ದರು.
ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮಧು ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.