ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಇಂದಿನಿಂದ ಅನ್ವಯ

ಸೋಮವಾರ, 20 ಜುಲೈ 2020 (09:52 IST)
Normal 0 false false false EN-US X-NONE X-NONE

ನವದೆಹಲಿ : ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿಯಾಗಿದ್ದು,  ಇಂದಿನಿಂದ ಅದು ಅನ್ವಯವಾಗಲಿದೆ ಎನ್ನಲಾಗಿದೆ.

ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.  ಗ್ರಾಹಕ ಸಂರಕ್ಷಣಾ ಕಾಯ್ದೆ-1986 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿರಲಿಲ್ಲ. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ.

ಗ್ರಾಹಕರಿಗೆ ಸಂಬಂಧಿಸಿದ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು.  ಗ್ರಾಹಕರ ದಾರಿತಪ್ಪಿಸುವ ಜಾಹೀರಾತು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಗ್ರಾಹಕರು ದೂರುಗಳು ಪರಿಣಾಮಕಾರಿ, ತ್ವರಿತವಾಗಿ ಇತ್ಯರ್ಥ ಮಾಢುವುದಾಗಿ ಭರವಸೆ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ