ಯಾದಗಿರಿ : ಯಾದಗಿರಿಯ ಕೊವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರು ದಾಂದಲೆ ನಡೆಸುತ್ತಿದ್ದಾರೆ.
ಯಾದಗಿರಿ ತಾಲೂಕಿನ ಬಂದಳ್ಳಿ ಬಳಿಯ ಕೊವಿಡ್ ಕೇರ್ ಸೆಂಟರ್ ನಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ಊಟ, ಚಿಕಿತ್ಸೆ ಸಿಗ್ತಿಲ್ಲವೆಂದು ಆರೋಪಿಸಿ ಸಿಬ್ಬಂದಿಗಳ ಜೊತೆ ಗಲಾಟೆ ಮಾಡುತ್ತಿದ್ದಾರೆ . ಕೊವಿಡ್ ಸೆಂಟರ್ ನ ಬಾಗಿಲು ತೆರೆದು ಹೊರಬರಲು ಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.