ಮಾರ್ಚ್ 15ರಂದು ಆರ್ ಎಸ್ ಎಸ್ ನ ಮಹಾ ಸಮಾವೇಶ ನಿಗದಿಯಾಗಿದೆ. ಆದರೆ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದಕಾರಣ ಇದೀಗ ಆರ್ ಎಸ್ ಎಸ್ ನ ಸಮಾವೇಶವೂ ರದ್ದು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.