ಕೊರೊನಾ ಭೀತಿ ಹಿನ್ನಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬರುವವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.
ವೈದ್ಯರಿಂದ ಎಲ್ಲರಿಗೂ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದ್ದು, ಸ್ಕ್ರೀನಿಂಗ್ ಬಳಿಕ ಸಿಬ್ಬಂದಿ ಸಿಎಂ ಭೇಟಿ ಮಾಡಲು ಮನೆ ಒಳಗೆ ಬಿಡುತ್ತಿದ್ದಾರೆ ಎನ್ನಲಾಗಿದೆ.