ಟ್ರಾವೆಲ್ ಹಿಸ್ಟರಿ ಇಲ್ಲದ 2 ವರ್ಷದ ಮಗುವಿಗೆ ಕೊರೊನಾ ಸೋಂಕು

ಮಂಗಳವಾರ, 26 ಮೇ 2020 (09:09 IST)
Normal 0 false false false EN-US X-NONE X-NONE

ರಾಯಚೂರು : ರಾಯಚೂರಿನಲ್ಲಿ 2 ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

 

ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಮಗುವಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಜಿಲ್ಲಾಡಳಿತ ಮಗುವಿನ ಹಿಸ್ಟರಿ ಜಾಲಾಡುತ್ತಿದ್ದಾರೆ ಎನ್ನಲಾಗಿದೆ.

 

ಮಗು ಕೆಮ್ಮು ನೆಗಡಿಯಿಂದ ಬಳಲುತ್ತಿದ್ದ ಕಾರಣ ಮಗುವನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಟೆಸ್ಟ್ ನಲ್ಲಿ ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ