ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30,01,554 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,729 ಸೋಂಕಿತರು ಸಾವನ್ನಪ್ಪಿದ್ದಾರೆ.
322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 29,56,608 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.0.23 ರಷ್ಟಿದೆ. 5630 ಸಕ್ರಿಯ ಪ್ರಕರಣಗಳಿದೆ.