ದೇವೇಗೌಡರಿಗೆ ಕೊರೊನಾ ಪಾಸಿಟಿವ್!
ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜನವರಿ 15ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.