2 ಜಿಲ್ಲೆಗಳಿಗೆ ವಿದ್ಯಾರ್ಥಿನಿಯಿಂದ ಶುರುವಾಗಿದೆ ಕೊರೊನಾ ಟೆನ್ಷನ್

ಗುರುವಾರ, 7 ಮೇ 2020 (10:36 IST)
ಉಡುಪಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇದೀಗ 2 ಜಿಲ್ಲೆಗಳಿಗೆ ವಿದ್ಯಾರ್ಥಿನಿಯೊಬ್ಬಳಿಂದ ಕೊರೊನಾ ಟೆನ್ಷನ್ ಶುರುವಾಗಿದೆ.


ಮಾ.12ರಂದು ಕಾಲೇಜು ಬಿಟ್ಟು ಬಾದಾಮಿಗೆ ಬಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ 3 ದಿನದ ಹಿಂದೆ ಸೋಂಕು ತಗಲಿರುವುದು ದೃಢಪಟ್ಟಿದೆ.


ಬಾಗಲಕೋಟೆ ಜಿಲ್ಲೆಯ ಜನರಿಗೆ ಟೆನ್ಷನ್ ಶುರುವಾಗಿದ್ದು, ಬಾದಾಮಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅದರ ಜೊತೆಗೆ ಉಡುಪಿ ಜಿಲ್ಲೆಗೂ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ