×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರಾಜ್ಯದ ಒಬ್ಬ ವ್ಯಕ್ತಿಯಲ್ಲಿ ಕರೋನಾ ಸೊಂಕು ಪತ್ತೆ
ಸೋಮವಾರ, 9 ಮಾರ್ಚ್ 2020 (19:51 IST)
ಬೆಂಗಳೂರು: ಅಮೆರಿಕದಿಂದ ಮಾರ್ಚ್ 1 ರಂದು ಭಾರತಕ್ಕೆ ಬಂದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರಿಗೆ ಕೊರೊನಾ ಸೊಂಕು ಪತ್ತೆಯಾಗಿರುವುದು ಬಹಿರಂಗವಾಗಿದೆ.
ರಾಜ್ಯದ ವೈದ್ಯಕೀಯ ಖಾತೆ ಸಚಿವ ಡಾ.ಕೆ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕದಿಂದ ಬಂದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೊಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಅವರ ಜೊತೆ ಅಮೆರಿಕದಿಂದ ಬಂದ ಅದೇ ಸಾಲಿನಲ್ಲಿ ಕುಳಿತಿದ್ದ ಕೆಲ ಪ್ರಯಾಣಿಕರನ್ನು ಕೂಡಾ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿತರನ್ನು ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆನೀಡಲಾಗುತ್ತಿದ್ದು ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕೋರೊನಾ ಸೋಂಕು ಶಂಕಿತ ಮತ್ತೊಬ್ಬ ವ್ಯಕ್ತಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು
ರಣಜಿ ಟ್ರೋಫಿ ಕ್ರಿಕೆಟ್: ಸೆಮಿಫೈನಲ್ ನಲ್ಲಿ ಸೋತ ಕರ್ನಾಟಕ
ರಣಜಿ ಟ್ರೋಫಿ ಕ್ರಿಕೆಟ್: ಸೋಲಿನ ಭೀತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ದೊಡ್ಡ ಮೊತ್ತ ಗುರಿ ಬೆನ್ನತ್ತುವ ತಲೆನೋವು
ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ; 8 ವಿಧೇಯಕಗಳ ಮಂಡನೆ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x