ಬೆಂಗಳೂರು ಪೊಲೀಸರಿಗೆ ಕೊರೊನಾ ವೈರಸ್; ಒಟ್ಟು 7 ಠಾಣೆಗಳು ಸೀಲ್ ಡೌನ್

ಬುಧವಾರ, 24 ಜೂನ್ 2020 (10:06 IST)
ಬೆಂಗಳೂರು : ಬೆಂಗಳೂರಿನ ಪೊಲೀಸರಿಗೆ ಕೊರೊನಾ ಕಂಟಕ ಎದುರಾಗಿದ್ದು, ಬೆಂಗಳೂರಿನಲ್ಲಿ ಒಟ್ಟು 7 ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಇದೀಗ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೂ ಕೊರೊನಾ ಸೋಂಕು ತಗುಲಿದೆ. ಒಟ್ಟು 77 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆದಕಾರಣ  ಕಲಾಸಿಪಾಳ್ಯ, ಹಲಸೂರು ಗೇಟ್, ಚಾಮರಾಜಪೇಟೆ, ತಿಲಕ್ ನಗರ, ಎಡಿಜಿಪಿ ಕಚೇರಿ, ಕೆಂಗೇರಿ ಪೊಲೀಸ್ ಠಾಣೆ ಸೇರಿ ಒಟ್ಟು 7 ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ  ಕೆಲಸಕ್ಕೆ ಹಾಜರಾಗಲು ಕೂಡ  ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ