ಕೊರೊನಾ ಭೀತಿ : ಎಪಿಎಂಸಿಗೆ ಐವರು ಸಚಿವರು ದೌಡಾಯಿಸಿದ್ಯಾಕೆ?
ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಐವರು ಸಚಿವರು ಒಟ್ಟಾಗಿಯೇ ಎಪಿಎಂಸಿಗೆ ಭೇಟಿ ನೀಡಿದ್ದಾರೆ.
ವ್ಯಾಪಾರಿಗಳು ಹಾಗೂ ರೈತರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದುಪ್ಪಟ್ಟು ಬೆಲೆಗೆ ಹಣ್ಣು, ತರಕಾರಿಗಳನ್ನು ವ್ಯಾಪಾರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೋವಿಡ್ -19 ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಹಕಾರ ನೀಡಬೇಕೆಂದರು.