ರಾಜ್ಯದಲ್ಲಿ ಇಂದು 1,405 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 1.90%

ಗುರುವಾರ, 17 ಫೆಬ್ರವರಿ 2022 (21:34 IST)
ರಾಜ್ಯದಲ್ಲಿ ಇಂದು 1,405 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 24 ಮಂದಿಗೆ ಬಲಿಯಾಗಿದ್ದಾರೆ.
ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ,ಬೆಂಗಳೂರಿನಲ್ಲಿ 835 ಮಂದಿ ಸೇರಿದಂತೆ ರಾಜ್ಯದಲ್ಲಿ 1,894 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಮೂಲಕ ಪಾಸಿಟಿವಿಟಿ ದರ 1.90% ಕುಸಿತ ಕಂಡಿದೆ.
ಇನ್ನು ಇಂದು 5,418 ಜನ ಸೋಂಕಿನಿಂದ ಗುಣಮುಖವಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 23,284 ಸಕ್ರೀಯ ಪ್ರಕರಣಗಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ