ಕಲಬುರಗಿಯಲ್ಲಿ ಇಂದು 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು

ಗುರುವಾರ, 11 ಜೂನ್ 2020 (10:44 IST)
Normal 0 false false false EN-US X-NONE X-NONE

ಕಲಬುರಗಿ : ಕೊರೊನಾ ಮೊದಲ ಬಲಿ ಪಡೆದ ಕಲಬುರಗಿಯಲ್ಲಿ ಇಂದು ಕೊರೊನಾ ಮಹಾಸ್ಫೋಟವಾಗಿದೆ.

 

ಕಲಬುರಗಿಯಲ್ಲಿ ಇಂದು 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಕಲಬುರಗಿಗೆ ಮಹಾರಾಷ್ಟ್ರ ಕಂಟಕವಾಗಿದ್ದು, ಮಹಾರಾಷ್ಟ್ರದಿಂದ ಬಂದವರಿಗೆ ವೈರಸ್ ತಗುಲಿದೆ ಎನ್ನಲಾಗಿದೆ. ಮೂಲಕ ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 780ಕ್ಕೇರಿಕೆಯಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ