ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊಡಗು ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ, ಸೌದಿಯಿಂದ ಕೊಡಗಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಸೌದಿಯಿಂದ ಬಂದ ನಂತರ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೇಲೆ ನಿಗಾ ವಹಿಸಲಾಗಿತ್ತು. ಇದೀಗ ಅವರಿಗೆ ಸೋಂಕು ತಗಲಿರುವುದು ದೃಢಪಟ್ಟಿರು ಎಂದು ಸೋಂಕಿನ ಬಗ್ಗೆ ಮಾಹಿತಿ ನೀಡಿದ್ದಾರೆ,