ಕೊರೊನಾ ಲಸಿಕೆ ಸಂಪೂರ್ಣ ಸುರಕ್ಷಿತ- ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್
ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ. ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ. ಹಿಂಜರಿಕೆ ಇಲ್ಲದೇ ಲಸಿಕೆ ತೆಗೆದುಕೊಳ್ಳಬಹುದು. ಲಸಿಕೆ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ. ಸರ್ಕಾರದ ಮಾಹಿತಿಯನ್ನು ಮಾತ್ರ ಪರಿಗಣಿಸಿ ಎಂದು ಅವರು ಮನವಿ ಮಾಡಿದ್ದಾರೆ.