ಗ್ರೀನ್ ಝೋನ್ ಜಿಲ್ಲೆಗೆ ಮತ್ತೆ ವಕ್ಕರಿಸಿದ ಕೊರೊನಾ ವೈರಸ್
ಕೊರೊನಾ ವೈರಸ್ ಎಲ್ಲಾ ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡ ಬೆನ್ನಲ್ಲೇ ಗ್ರೀನ್ ಝೋನ್ ಗೆ ಸೇರಬೇಕಿದ್ದ ಜಿಲ್ಲೆಗೆ ಮತ್ತೆ ಕೊರೊನಾ ವಕ್ಕರಿಸಿದೆ.
ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 23 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, 21 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.