×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಅನುಮತಿ
ಶುಕ್ರವಾರ, 30 ಸೆಪ್ಟಂಬರ್ 2016 (13:32 IST)
ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಇದೀಗ ಅವಕಾಶ ನೀಡಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಆದೇಶ ನೀಡುವವರೆಗೆ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು.
ಗಣಿಗಾರಿಕೆ ಆರೋಪಗಳ ಮೇಲೆ ಬಂಧಿತನಾಗಿ ಜೈಲಿನಿಂದ ಹೊರಬಂದು ಜಾಮೀನಿನಲ್ಲಿರುವ ರೆಡ್ಡಿ, ಸುಮಾರು ಮೂರು ವರ್ಷಗಳ ನಂತರ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ತಮ್ಮದೇ ಸಾಮ್ರಾಜ್ಯ ನಿರ್ಮಿಸಿಕೊಂಡಿದ್ದ ರೆಡ್ಡಿ ಸಹೋದರರಿಗೆ ಸಿಬಿಐ ಅವರನ್ನು ಬಂಧಿಸುವ ಮೂಲಕ ಶಾಕ್ ಕೊಟ್ಟಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್, ಕಾರಣ ಹೀಗಿದೆ
ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು
ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ
ಏರ್ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ
ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ
ಆ್ಯಪ್ನಲ್ಲಿ ವೀಕ್ಷಿಸಿ
x