ದೇಶದಲ್ಲಿ 41,195 ಮಂದಿಗೆ ಸೋಂಕು, 490 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,195 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 490 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೇರಳದಲ್ಲಿ ರೂಪಾಂತರಿ ಕೊರೊನಾ ಅಬ್ಬರ ಹೆಚ್ಚಾಗಿದ್ದರಿಂದ ಸೋಂಕು ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.