ಕಬ್ಬನ್ ಪಾರ್ಕ್ ರಸ್ತೆಯಲ್ಲಿ ಕುಸಿತ
ಬೆಂಗಳೂರು ನಗರದಲ್ಲಿ ಇತ್ತೀಚೆಗೆ ರಸ್ತೆ ಕುಸಿತ ಸರ್ವೇ ಸಾಮಾನ್ಯವಾಗಿದೆ. ಎಷ್ಟೇ ಬಾರಿ ರಸ್ತೆ ಕುಸಿತವಾದ್ರು ಬಿಬಿಎಂಪಿ ಅಧಿಕಾರಿಗಳು ಮಾತ್ರ ನಿದ್ರೆಗೆ ಜಾರಿದ್ದಾರೆ. ಈಗಾಗಲೇ ರಸ್ತೆ ಕುಸಿತದಿಂದ ಹಲವಾರು ಅನಾಹುತಗಳು ಸಂಭವಿಸಿದ್ರು ಅಧಿಕಾರಿಗಳು ಮಾತ್ರ ನಮಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅದೇ ರೀತಿ ಮತ್ತೊಂದು ಎಡವಟ್ಟು ಕಬ್ಬನ್ ಪಾರ್ಕ್ ರಸ್ತೆಯಲ್ಲಿ ಕುಸಿತವಾಗಿದೆ