ಪಾಟ್ನಾದ ಹೊಟೇಲ್‌ನಲ್ಲಿ ಸಿಲಿಂಡರ್ ಸ್ಪೋಟ: 6 ಜನ ದುರ್ಮರಣ
ಸಿಲಿಂಡರ್ ಸ್ಫೋಟ ಬೆಂಕಿ ಅವಘಡಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
"ಈಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ" ಎಂದು ಪಾಟ್ನಾ ಅಗ್ನಿಶಾಮಕ ಇಲಾಖೆ ಮಹಾನಿರ್ದೇಶಕ ಶೋಭಾ ಅಹೋಕಾಕರ್ ಸುದ್ದಿಗಾರರಿಗೆ ತಿಳಿಸಿದರು.