ಸಿಲಿಂಡರ್ ಸ್ಪೋಟಕ್ಕೆ ನಾಲ್ವರ ಬಲಿ
ಸಿಲಿಂಡರ್ ಸ್ಪೋಟದಿಂದಾಗಿ 2 ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಸ್ಥಳೀಯರು ನೆರವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಸಿಬ್ಬಂದಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.