ಗಾಂಧಿ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲ

ಭಾನುವಾರ, 23 ಆಗಸ್ಟ್ 2020 (23:03 IST)
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿ ಹಾಗೂ ಘೋಷಣೆಗೆ ಕ್ಷಣಗಣನೆ ಶುರುವಾಗಿದೆ.


ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಶಾಸಕಾಂಗದ ಸಭೆ ನಡೆಯಲಿದ್ದು, ಈ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ದಟ್ಟವಾಗಿದೆ.

ಈ ನಡುವೆ, ಸೋನಿಯಾ ಗಾಂಧಿ ಹಾಗೂ ಗಾಂಧಿ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿಯವರ ಮುಂದಾಳತ್ವದ ಪಕ್ಷಕ್ಕೆ ಬೇಕಿದೆ ಎಂದಿರುವ ಡಿಕೆಶಿ, ಗಾಂಧಿ ಕುಟುಂಬದ ನಾಯಕತ್ವ ಬೆಂಬಲಿಸೋದಾಗಿ ಟ್ವಿಟ್ ಮಾಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ