×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ದಕ್ಷಿಣ ಕನ್ನಡ: ದಡ್ಡ ಕಾಡಿನಲ್ಲಿ 4 ತಿಂಗಳ ಹೆಣ್ಣು ಮಗು ಪತ್ತೆ
Sampriya
ಶನಿವಾರ, 22 ಮಾರ್ಚ್ 2025 (17:07 IST)
Photo Courtesy X
ಉಜಿರೆ (ದಕ್ಷಿಣ ಕನ್ನಡ): 4 ತಿಂಗಳ ಹೆಣ್ಣು ಮಗುವನ್ನು ಕಾಡಿನಲ್ಲಿ ಬಿಟ್ಟುಹೋದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮಾದ ಕೊಡೋಳುಕೆರೆಯಲ್ಲಿ ನಡೆದಿದೆ.
ಕಾಡಿನಲ್ಲಿ ಮಗು ಅಳುತ್ತಿರುವುದನ್ನು ಕೇಳಿ ದಾರಿಹೋಕರೊಬ್ಬರು ನೋಡಿದಾಗ ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನ ಮಧ್ಯೆ ಪತ್ತೆಯಾಗಿದೆ. ಮಗು ಆರೋಗ್ಯಕರವಾಗಿದೆ ಎಂದು ತಿಳಿದು ಬಂದಿದೆ.
ದಾರಿಹೋಕರೊಬ್ಬರು ನೀಡಿದ ಮಾಹಿತಿಯಂತೆ ಧರ್ಮಸ್ಥಳ ಪೊಲೀಸರು ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಗುವಿಗೆ ಸೂಕ್ತ ಚಿಕಿತ್ಸೆ ನೀಡಿ, ಅದರ ಆರೈಕೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ತಿಳಿಸಿದ್ದಾರೆ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
Karnataka Weather: ದಕ್ಷಿಣ ಕನ್ನಡದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಇಲ್ಲಿದೆ ವಿಡಿಯೋ: ಇಂದಿನ ಹವಾಮಾನ ವರದಿ ಇಲ್ಲಿದೆ
ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಪ್ರಕೃತಿಯ ವಿಸ್ಮಯ ನೋಡಿ, ಕಾಂಡ ಕತ್ತರಿಸಿದರೂ ಫಲ ಬಿಟ್ಟ ಬಾಳೆಗಿಡ: ವಿಡಿಯೋ
ಕಳೆದ 12ದಿನಗಳಿಂದ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ, ಏನಿದು ಮಿಸ್ಸಿಂಗ್ ಮಿಸ್ಟ್ರಿ
ದಕ್ಷಿಣ ಕನ್ನಡ ಹವಾಮಾನ: ಕರಾವಳಿಯಲ್ಲಿ ಭಾರೀ ಸೆಖೆ ಮಾರಾಯ್ರೇ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x