ದರ್ಶನ್ ಅವರ ಕರ್ತವ್ಯ ಮಾಡುತ್ತಿದ್ದಾರೆ: ಪ್ರಚಾರದಲ್ಲಿ ತೊಡಗಿರುವುದು ತಪ್ಪೇನಿಲ್ಲ ಎಂದ ಎಚ್‌ಡಿಕೆ
ಡಿಕೆಶಿ ವಿರುದ್ಧ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಮಾಡಿರುವ ಆರೋಪ 30- 35 ವರ್ಷಗಳ ಹಿಂದಿನ ಕಥೆ. ಅದಕ್ಕೆ ದಾಖಲೆ ಇದೆ ಎಂದು ಗೌಡರೇ ಹೇಳಿದ್ದಾರೆ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಬಿಜೆಪಿಯಲ್ಲಿರುವ ಭಿನ್ನಮತವನ್ನು ಹೈಕಮಾಂಡ್ ಬಗೆಹರಿಸಲಿದೆ ಎಂದರು.