ಪಾಲಿಕೆ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾದ ಡಿಸಿಎಂ ಡಿಕೆ ಶಿವಕುಮಾರ್

ಭಾನುವಾರ, 6 ಆಗಸ್ಟ್ 2023 (17:07 IST)
ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಲು‌ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.2019 ರಿಂದ 2023ರ ಅವಧಿಯಲ್ಲಿ  ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ರು.ಬಿಜೆಪಿ ಅವಧಿಯಲ್ಲಿ ಪಾಲಿಕೆ ಆಯುಕ್ತರಾಗಿದ್ದ ಗೌರವ್ ಗುಪ್ತಾ, ಹಣಕಾಸು ಕಮಿಷನರ್ ಆಗಿದ್ದ ತುಳಸಿ ಮದ್ದಿನೇನಿ ಇವರ ಅವಧಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವರದಿಯ ಸಂಪೂರ್ಣ ಮಾಹಿತಿ ಡಿಕೆಶಿ ಕೇಳಿದ್ದಾರೆ.ಅಲ್ಲದೇ ಕಾಮಗಾರಿಯ ಮಾಹಿತಿ ಹಾಗೂ ಅಧಿಕಾರಿಗಳ ವಿವರ ಡಿಕೆಶಿವಕುಮಾರ್ ಕೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ