ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್
ಹಾಗಾಗಿ ಅವರೆಲ್ಲ ದೆಹಲಿಯಲ್ಲಿ ನಾಯಕರನ್ನು ಭೇಟಿಯಾಗಲು ಹೋಗಿದ್ದಾರೆ. ಇದು ಸರ್ವೇಸಾಮಾನ್ಯ ಎಂದರು.
ಅವರಿಗೆಲ್ಲ ಹಕ್ಕಿದೆ. ಮಲ್ಲಿಕಾರ್ಜುನ್ ಅವರನ್ನು ಕೆಲವರು ಭೇಟಿಯಾಗಿದ್ದಾರೆ. ಅದರಲ್ಲೇನಿದೆ ತಪ್ಪು ಎಂದು ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದರು.