ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಭೇಟಿ ಕೊಟ್ಟ ಡಿಸಿಎಂ ಡಿಕೆಶಿವಕುಮಾರ್

ಸೋಮವಾರ, 29 ಮೇ 2023 (14:16 IST)
dks
ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ  ಡಿಸಿಎಂ ಡಿಕೆಶಿವಕುಮಾರ್ ಭೇಟಿಕೊಟ್ಟಿದ್ದಾರೆ.ರಾಜಾಜಿನಗರದಲ್ಲಿರುವ ಸ್ಕೂಲ್ ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಡಿಕೆ ಶಿವಕುಮಾರ್ ರನ್ನ ಭೇಟಿ ನೀಡಿ ಹೂಗುಚ್ಚ ನೀಡಿದ್ರು.ಡಿಕೆಶಿವಕುಮಾರ್ ಅವರು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡಿದ್ದು,ವಿಶೇಷಾವಾಗಿತ್ತು..
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ