ಉಸ್ತುವಾರಿ ಸಚಿವ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಶುರುವಾಗಿದೆಯೇ? ಡಿಸಿಎಂ ಪರಮೇಶ್ವರ್ ಹೇಳಿದ್ದೇನು?
ಇನ್ನೊಂದೆಡೆ ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡಿರುವ ಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಭೋಜನಕೂಟಕ್ಕೆ ಆಹ್ವಾನಿಸಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿಗಳಿಗೂ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಭೋಜನಕೂಟಕ್ಕೆ ಆಹ್ವಾನಿಸಿದರೆ ತಪ್ಪೇನು? ನಾವೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತೇವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.