ಸಿಸಿಟಿವಿಯಲ್ಲಿ ಸೆರೆಯಾದ ಡೆಡ್ಲಿ ಆ್ಯಕ್ಸಿಡೆಂಟ್ ದೃಶ್ಯ

ಸೋಮವಾರ, 14 ನವೆಂಬರ್ 2022 (14:44 IST)
ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಿಗೆ 6.26 ಕ್ಕೆ  ಭೀಕರ ಅಪಘಾತ ನಡೆದಿದೆ.ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಮನೆಯತ್ತ ತಿರುಗಿದೆ‌.ವೇಗವಾಗಿ ಬಂದು ಮನೆ ಗೇಟ್ ಗೆ ಡಿಕ್ಕಿ ಹೊಡೆದಿದೆ.ಅಪಘಾತಕ್ಕೆ ಗೇಟ್ ಪಕ್ಕದಲ್ಲಿದ್ದ ವ್ಯಕ್ತಿಗೆ ಗಾಯವಾಗಿದ್ದು,ಹಲ್ಲುಗಳು ಉದುರಿದೆ.ವಿದ್ಯಾರಣ್ಯಪುರದಲ್ಲಿ ಈ ಘಟನೆ ನಡೆದಿದ್ದು, ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ