ಒಂದು ಕಾಲದಲ್ಲಿ ಆರ್ ಟಿ ಇ ಸೀಟ್ ಸಿಗುವುದೇ ಭಾಗ್ಯ ಅಂತಿದ್ರು. ಆರ್ ಟಿ ಇ ಸೀಟ್ ಸಿಕ್ರೆ ಸಾಕಪ್ಪ ಅಂತಾ ಪೋಷಕರು ಕ್ಯೂ ನಲ್ಲಿ ನಿಂತು ಕಾಯ್ತಿದ್ರು. ಆದ್ರೆ ಈಗ ಆರ್ ಟಿ ಇ ಸೀಟ್ ಸಿಕ್ರು ಮಕ್ಕಳನ್ನ ಅಡ್ಮೀಷನ್ ಮಾಡಿಸುವುದಕ್ಕೆ ಪೋಷಕರು ಮೀನಾಮೇಷ ಏಣಿಸುತ್ತಿದ್ದಾರೆ. ಆರ್ ಟಿ ಇ ಅಡಿಯಲ್ಲಿ ತಮ್ಮ ಮಕ್ಕಳನ್ನ ಶಾಲೆಗೆ ಸೇರಿಸಲು ಹಿಂದೇಟುಹಾಕ್ತಿದ್ದಾರೆ.ಒಂದು ಕಾಲದಲ್ಲಿ ಆರ್ ಟಿ ಇ ಸೀಟ್ ಸಿಗುವುದೇ ಭಾಗ್ಯ ಅಂತಿದ್ರು. ಆರ್ ಟಿ ಇ ಸೀಟ್ ಸಿಕ್ರೆ ಸಾಕಪ್ಪ ಅಂತಾ ಪೋಷಕರು ಕ್ಯೂ ನಲ್ಲಿ ನಿಂತು ಕಾಯ್ತಿದ್ರು. ಆದ್ರೆ ಈಗ ಆರ್ ಟಿ ಇ ಸೀಟ್ ಸಿಕ್ರು ಮಕ್ಕಳನ್ನ ಅಡ್ಮೀಷನ್ ಮಾಡಿಸುವುದಕ್ಕೆ ಪೋಷಕರು ಮೀನಾಮೇಷ ಏಣಿಸುತ್ತಿದ್ದಾರೆ. ಆರ್ ಟಿ ಇ ಅಡಿಯಲ್ಲಿ ತಮ್ಮ ಮಈಗ ಲಭ್ಯವಿರುವ ಆರ್ ಟಿ ಇ ಸೀಟ್ ಗಳು