×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೆ.ಎಸ್.ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಗುರುವಾರ, 29 ಜೂನ್ 2017 (13:08 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ವೃತ್ತಿಯಲ್ಲಿ ವಕೀಲರಾಗಿರುವ ವಿನೋದ, ವಿಧಾನಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಕಳೆದ ಜೂನ್ 27 ರಂದು ಬಿಜೆಪಿ ಮುಖಂಡ ಈಶ್ವರಪ್ಪ, ವಿನೋದ್ ವಿರುದ್ಧ ವಾಗ್ದಾಳಿ ನಡೆಸಿ ಅವರೊಬ್ಬ ಬ್ಲ್ಯಾಕ್ಮೇಲರ್. ಹಣ ಸುಲಿಯುವ ವಂಚನೆಯಲ್ಲಿ ತೊಡಗಿದ್ದಾರೆ ಎಂದು ಜರಿದಿದ್ದರು.
ಇದರಿಂದ ಆಕ್ರೋಶಗೊಂಡ ವಿನೋದ್ ಶಿವಮೊಗ್ಗದ 2ನೇ ಜೆಎಂಎಫ್ಸಿ ಕೋರ್ಟ್ನಲ್ಲಿ ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ
ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್
NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ
ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ
Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ
ಆ್ಯಪ್ನಲ್ಲಿ ವೀಕ್ಷಿಸಿ
x