ಖರ್ಗೆಗೆ ಹೀನಾಯ ಸೋಲು; ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಮುಖಭಂಗ
ನಿರಂತರವಾಗಿ ಗೆಲ್ಲುತ್ತಲೇ ಬಂದಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿಯ ಉಮೇಶ ಜಾಧವ ಗೆಲುವು ದಾಖಲು ಮಾಡಿದ್ದಾರೆ. ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಹ ಸೋಲಿನ ಸಮೀಪದಲ್ಲಿದ್ದಾರೆ.