ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್‌ಟಿಎಸ್)ದ ಆಸುಪಾಸಿನಲ್ಲಿ ಪ್ರಾರ್ಥನಾ ಮಂದಿರಗಳು ಸೇರಿದಂತೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಕುರಿತು ಈಚೆಗಷ್ಟೇ ನ್ಯಾಯಾಲಯವು ತೆರವುಗೊಳಿಸುವಂತೆ ಆದೇಶಿಸಿತ್ತು.ಕೆಲ ದಿನಗಳ ಹಿಂದೆ ಒತ್ತುವರಿ ತೆರವಿಗೆ ಹೋದಾಗ ಸ್ಥಳೀಯರು ಪ್ರತಿಭಟನೆ ನಡೆಸಿ, ತಡೆದಿದ್ದರು.