ಈಶ್ವರಪ್ಪ ರಾಜೀನಾಮೆಗೂ ಮುನ್ನವೇ PDO ಗಳ ಟ್ರಾನ್ಸ್ಫರ್ ಮಾಡಿದ ಇಲಾಖೆ
ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮದವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸಪ್ ಮಾಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು.