ಎಕ್ಸ್‌ನಲ್ಲಿ ಸಚಿವ ಜಾರ್ಜ್ ಬಗ್ಗೆ ಅವಹೇಳನ ಪೋಸ್ಟ್

ಶನಿವಾರ, 16 ಡಿಸೆಂಬರ್ 2023 (16:00 IST)
ರಾಜ್ಯ ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ವಿರುದ್ಧ 'ಎಕ್ಸ್' ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ತೆಲಂಗಾಣ ರಾಜ್ಯದ ವ್ಯಕ್ತಿಯೊಬ್ಬನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಐಟಿ ಸೆಲ್ ವಿಭಾಗ ಕಾರ್ಯಕರ್ತ, ಕರೀಂ ನಗರದ ರವಿಕಾಂತಿ ಶರ್ಮಾ ಬಂಧಿತ ನಾಗಿದ್ದು, ಬಳಿಕ ಬಿಡುಗಡೆಗೊಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ