ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್ ರಿಲೀಫ್
ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(3), 75(3), 79 ಅಡಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದೀಗ ಈ ಪ್ರಕರಣ ಸಂಬಂಧ ರವಿ ಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.