ಹಿಂದಿ ಹೇರಿಕೆ ವಿರೋಧಿಸಿ ಅಕ್ಟೋಬರ್ 15 ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಧರಣಿ

ಸೋಮವಾರ, 10 ಅಕ್ಟೋಬರ್ 2022 (21:22 IST)
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಿಂದಿ ಹೇರಿಕೆಯ ವಿರುದ್ಧ  ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಕ್ಟೋಬರ್ 15 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.ಸರ್ಕಾರದ ಭಾಷಾ ಸಮಾನತೆಯನ್ನು ಧಿಕ್ಕರಿಸುತ್ತೇವೆ.
ಕರ್ನಾಟಕದಲ್ಲಿ ಕನ್ನಡವೇಸಾರ್ವಭೌಮ,ಕರುನಾಡಿನಲ್ಲಿ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಾಗಿಲ್ಲ.ಕನ್ನಡಕ್ಕೆ ಮಲತಾಯಿ ಧೋರಣೆಯನ್ನು ತೋರಿದರೆ ನಾವು ಸಹಿಸುವುದಿಲ್ಲ. ಹೀಗಾಗಿ ಅಕ್ಟೋಬರ್ 15 ರಂದು ಹಿಂದಿ ಹೇರಿಕೆ ವಿರುದ್ಧ ಧರಣಿ ನಡೆಸಲಾಗುತ್ತದೆ ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷರಾದ  ವಾಟಾಳ್ ನಾಗರಾಜ್ ಹೇಳಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ