ಧರ್ಮಸ್ಥಳದ ಬಾಹುಬಲಿ ಮಸ್ತಕಾಭಿಷೇಕ ಸಿದ್ಧತೆ ಆರಂಭ (ಫೋಟೋ ಗ್ಯಾಲರಿ)
ಶನಿವಾರ, 12 ಜನವರಿ 2019 (10:47 IST)
ಧರ್ಮಸ್ಥಳ: ಫೆಬ್ರವರಿ ಎರಡನೇ ವಾರದಲ್ಲಿ ಧರ್ಮಸ್ಥಳ ಬಾಹುಬಲಿ ಮೂರ್ತಿಗೆ ಮಸ್ತಕಾಭಿಷೇಕ ನೆರವೇರಲಿದ್ದು, ಅದಕ್ಕಾಗಿ ಈಗಲೇ ಸಿದ್ಧತಾ ಕಾರ್ಯಗಳು ಆರಂಭವಾಗಿವೆ. ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಸ್ವಚ್ಛತನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಫೋಟೋಗಳು ಇಲ್ಲಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.