ಮೋದಿ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿಗೆ ಸಂಕಷ್ಟ

ಶುಕ್ರವಾರ, 22 ಡಿಸೆಂಬರ್ 2023 (15:43 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹೇಳಿಕೆ ನೀಡಿ ಹಲವು ಬಾರಿ ಕಾನೂನು ಹಿನ್ನಡೆ ಅನುಭವಿಸಿರುವ ರಾಹುಲ್ ಗಾಂಧಿಗೆ ಇದೀಗ ದೆಹಲಿ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಧಾನಿ ಮೋದಿ ಜೇಬುಗಳ್ಳ ಅನ್ನೋ ರಾಹುಲ್ ಗಾಂಧಿ ಹೇಳಿಕೆ ಉತ್ತಮ ಅಭಿರುಚಿ ಹೊಂದಿದ ಹೇಳಿಕೆಯಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ಈ ಪ್ರಕರಣದ ಕುರಿತು 8 ವಾರದೊಳಗೆ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಚನಾವಣಾ ಆಯೋಗಕಕ್ಕೆ ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ