ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ

ಗುರುವಾರ, 23 ಫೆಬ್ರವರಿ 2023 (08:24 IST)
ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರ ಸಭೆಯ ನಂತರ ಅಮಿತ್ ಶಾ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದು, ವಿಧಾನಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.
 
ಅಲ್ಲದೇ ಪಕ್ಷ ಸಂಘಟನೆ ಹಾಗೂ ಚುನಾವಣಾ ಗೆಲುವಿಗೆ ಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ನಾಯಕರಿಗೆ ಸಲಹೆ ನೀಡಲಿದ್ದಾರೆ.

ಗಣಿನಾಡು ಬಳ್ಳಾರಿ ಹಾಗೂ ನಾಲ್ಕು ಜಿಲ್ಲೆಯ ಬೆಜೆಪಿ ನಾಯಕರಿಗೆ ಕಲ್ಯಾಣ ಕರ್ಣಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಹೇಗೆ ಎನ್ನುವ ಪಾಠ ಅಮಿತ್ ಶಾ ಮಾಡಲಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ